ಈ ಸಂಬಂಧ ಶಿಕ್ಷಣ ಸಚಿವರು ರಾಜ್ಯ ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಅವರಿಗೆ ದೂರು ನೀಡಿದ್ದಾರೆ.ಸಚಿವರ ಆಪ್ತ ಸಹಾಯಕರು ಸಲ್ಲಿಸಿರುವ ದೂರಿನಲ್ಲಿ, ವಿದೇಶದ ದೂರವಾಣಿ ಸಂಖ್ಯೆಯಿಂದ ಸಚಿವರಿಗೆ ಬೆದರಿಕೆ ಕರೆಗಳು ಮತ್ತು ಸಂದೇಶಗಳು ಬರುತ್ತಿದ್ದು, ಇಂಟರ್ನೆಟ್ ಕಾಲ್ ಗಳು ಸಹ ಬರುತ್ತಿವೆ ಎಂದು ಹೇಳಿದ್ದಾರೆ.