ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ನವೀನ್ ಜಾಮೀನು ಅರ್ಜಿ ವಜಾ

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಮೊದಲ ಆರೋಪಿ ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕಾರ ಗೊಂಡಿದೆ...
ಗೌರಿ ಲಂಕೇಶ್
ಗೌರಿ ಲಂಕೇಶ್
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ  ಮೊದಲ ಆರೋಪಿ ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕಾರ ಗೊಂಡಿದೆ
ಬೆಂಗಳೂರಿನ ಸೆಷನ್ಸ್ ಕೋರ್ಟ್ ಸೋಮವಾರ ಕೆ.ಟಿ.ನವೀನ್ ಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜುಲೈ 7ರಂದು ಅರ್ಜಿಯ ವಿಚಾರಣೆ ಮುಕ್ತಾಯಗೊಳಿಸಿದ್ದ ಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು.
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ
ಸೋಮವಾರ ನ್ಯಾಯಾಧೀಶ ರಾಮಲಿಂಗೇಗೌಡ ಅವರು ತೀರ್ಪು ಪ್ರಕಟಿಸಿದರು. ಕೆ.ಟಿ.ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. 
2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com