
ಬೆಂಗಳೂರು: ರಾಜ್ಯದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾಗಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳವಳಕಾರಿ ಘಟನೆಯೊಂದು ನಡೆದಿದೆ.
ಹಿರಿಯ ಅಧಿಕಾರಿಗಳು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ ಎಂದು ಆರೋಪಿಸಿ ತುರ್ತು ಮತ್ತು ನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 20 ಮಂದಿ ನರ್ಸ್ ಗಳು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಗೆ ದೂರು ಸಲ್ಲಿಸಿದ್ದಾರೆ.
Advertisement