ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ನಡುವೆ ಕಗ್ಗಂಟಾಗಿ ಪರಿಣಮಿಸಿದ ಖಾತೆ ಹಂಚಿಕೆ ಸಮಸ್ಯೆ ತಾತ್ಕಾಲಿಕವಾಗಿ ಬಗೆಹರಿದಿದ್ದು, ಗೃಹ, ಕಂದಾಯ, ಆರೋಗ್ಯ, ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಿವೆ.
ಜೆಡಿಎಸ್ ಪಡೆದ ಖಾತೆಗಳು , ಹಣಕಾಸು, ಇಂಧನ, ಲೋಕೋಪಯೋಗಿ, ಸಾರಿಗೆ, ಅಬಕಾರಿ, ಉನ್ನತ ಶಿಕ್ಷಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಪಶುಸಂಗೋಪನೆ, ಸಣ್ಣ ಕೈಗಾರಿಕೆ, ತೋಟಗಾರಿಕೆ, ಮಾಹಿತಿ ತಂತ್ರಜ್ಞಾನ, ಸಹಕಾರ, ಪ್ರವಾಸೋದ್ಯಮ, ರೇಷ್ಮೆ ಇಲಾಖೆ , ಯೋಜನೆ , ಸಣ್ಣ ನೀರಾವರಿ