ಹೈಕೋರ್ಟ್‌ನ ಸರ್ಕಾರಿ ವಕೀಲ ಎಚ್.ಟಿ ನರೇಂದ್ರ ಪ್ರಸಾದ್ ಹಾಗೂ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಮೊಹಮದ್ ನವಾಜ್ ಅವರು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಅವರನ್ನು ಇಂದು ಕೋರ್ಟ್ ಹಾಲ್ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಸಂಘ ಆತ್ಮೀಯವಾಗಿ ಸ್ವಾಗತಿಸಿತು.