ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಚುನಾವಣೆ ಸಂದರ್ಭದಲ್ಲಿ ಮಾರ್ಚ್ 7 , 2018ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿತ್ತು.ಅವಧಿ ಪೂರ್ವ ವರ್ಗಾವಣೆ ವಿರೋಧಿಸಿ ರೋಹಿಣಿ ಸಿಂದೂರಿ ಸಿಎಟಿ ಹಾಗೂ ಹೈಕೋರ್ಟ್ ಮೊರೆ ಹೋಗಿದ್ದರು.