ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದೂ. 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ..ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ . ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಲಾಗಿದೆ..ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಆಯುಕ್ತರನ್ನಾಗಿ ಶಂಕರ್ ಅವರನ್ನು ನೇಮಿಸಲಾಗಿದೆ, ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ.ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ.ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ .ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ.ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ.ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ.ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics