ಘಟನೆ ವೇಳೆ ಪೋಲೀಸ್ ಜೀಪ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿತ್ತು. ಆದರೆ ಅಪಘಾತಕ್ಕೆ ಕಾರಣವಾದ ಪೋಲೀಸ್ ಜೀಪಿನಲ್ಲಿದ್ದ ಹಿರಿಯ ಅಧಿಕಾರಿ ಸೇರಿದಂತೆ ನಾಲ್ಕೈದು ಪೊಲೀಸ್ ಸಿಬ್ಬಂದಿ ತಕ್ಷಣ ವಾಹನದಿಂದಿಳಿದರಲ್ಲದೆ ರಸ್ತೆಗೆ ಓಡಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.