ನಿತ್ಯಾನಂದ ಸ್ವಾಮಿ
ರಾಜ್ಯ
ಅತ್ಯಾಚಾರ ಪ್ರಕರಣ: ನಿತ್ಯಾನಂದ ಸ್ವಾಮಿ ಮತ್ತು ಇತರರು ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿ ವಜಾ
ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಇತರ ಸಹ ಆರೋಪಿಗಳು ...
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಇತರ ಸಹ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರಾಮನಗರ ಜಿಲ್ಲಾ 3ನೇ ಹೆಚ್ಚುವರಿ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಧೀಶರು ನೀಡಿದ್ದ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಸ್ವಾಮೀಜಿ ಮತ್ತು ಇತರ ಆರೋಪಿಗಳು ಅರ್ಜಿ ಸಲ್ಲಿಸಿದ್ದರು.
ಅತ್ಯಾಚಾರ ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

