ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಬೇಕೆಂಬ ಹಂಬಲವಿರುವ ಸಮೀನಾ ಈ ಫಲಿತಾಂಶದಿಂದ ಸಂತಸಗೊಂಡಿದ್ದು ಇದೀಗ ಸಿಇಟಿ ಹಾಗೂ ಬಿಟ್ ಸ್ಯಾಟ್ ಪರೀಕ್ಷೆ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. "ನಾನು ದೇಶದಲ್ಲಿಯೇ ನಾಲ್ಕನೇ ಸ್ಥಾನವನ್ನು ಪಡೆದಿರುವುದು ಬಹಳ ಸಂತಸ ತಂದಿದೆ. ಇಂಜಿನಿಯರಿಂಗ್ ಕೋರ್ಸ್ ತೆಗೆದುಕೊಳ್ಳಲು ಪ್ರವೇಶ ಪರೀಕ್ಷೆ ಬರೆದಿದ್ದು ಆ ಫಲಿತಾಂಶಕ್ಕೆ ಎದುರು ನೋಡುತ್ತಿದ್ದೇನೆ." ಅವರು ಹೇಳಿದ್ದಾರೆ.