63ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ನಟ ಪವನ್ ಕಲ್ಯಾಣ್ ಕನ್ನಡಿಗರಿಗೆ ಶುಭಾಶಯ ಕೋರಿದ್ದು, 'ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ಅಲ್ಲದೆ 'ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ' ಎಂಬ ಘೋಷಣೆಯನ್ನೂ ಕೂಗಿ ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ.