ದೀಪಾವಳಿ ಹಬ್ಬಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು!

ದೀಪಾವಳಿ ಹಬ್ಬಕ್ಕೆ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರು ಹೆಚ್ಚುವ ಸಾಧ್ಯತೆಯಿರುವುದರಿಂದ ನವೆಂಬರ್ 6 ರಂದು ಯಶವಂತಪುರದಿಂದ ಬೆಳಗಾವಿಗೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು:  ದೀಪಾವಳಿ ಹಬ್ಬಕ್ಕೆ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರು ಹೆಚ್ಚುವ ಸಾಧ್ಯತೆಯಿರುವುದರಿಂದ ನವೆಂಬರ್ 6 ರಂದು ಯಶವಂತಪುರದಿಂದ  ಬೆಳಗಾವಿಗೆ ತತ್ಕಾಲ್ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚರಿಸಲಿದೆ.
ನವೆಂಬರ್ 6ರಂದು ರಾತ್ರಿ 11.45ಕ್ಕೆ ಯಶವಂತಪುರದಿಂದ ಬೆಳಗಾವಿಗೆ 06581 ರೈಲು ಹೊರಡಲಿದ್ದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ತಲುಪಲಿದೆ, 
ಇನ್ನೂ ನವೆಂಬರ್ 11 ರಂದು ಸಂಜೆ 5.20ಕ್ಕೆ ಬೆಳಗಾವಿಯಿಂದ ಹೊರಡುವ 06582 ಸಂಖ್ಯೆಯ ರೈಲು ಬೆಳಗ್ಗೆ 5 ಗಂಟೆಗೆ ಯಶವಂತಪುರ ತಲುಪಲಿದೆ,.ಈ ರೈಲುಗಳು, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡದಲ್ಲಿ ನಿಲುಗಡೆ ಮಾಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com