ಅನಂತ್ ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಹಾಗೂ ಯಡಿಯೂರಪ್ಪ ಅವರ ಜೊತೆ ಮಾತನಾಡಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.ಪಾರ್ಥೀವ ಶರೀರವನ್ನು ಇಂದು ಇಡೀ ದಿನ ಅವರ ಮನೆಯಲ್ಲಿ ಇಡಲಾಗುವುದು, ನಾಳೆ ಬೆಳಗೆಗೆ 8 ಗಂಟೆಗೆ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ಕೊಂಡೊಯ್ದು 9ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನದಲ್ಲಿ ಇಡಲಾಗುವುದು ಎಂದು ಹೇಳಿದ್ದಾರೆ.