2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಜೈ ಜಗದೀಶ್, ನ್ಯಾ. ಎಚ್.ಎಲ್. ದತ್ತು ಸೇರಿ 63 ಜನರಿಗೆ ಪುರಸ್ಕಾರ

2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬುಧವಾರ ಬಿಡುಗಡೆಯಾಗಿದ್ದು ಮಾರ್ಗರೇಟ್​ ಆಳ್ವ,,ನಟ ಜೈ ಜಗದೀಶ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು ಸೇರಿ....
ಮಾರ್ಗರೇಟ್​ ಆಳ್ವ,,ನಟ ಜೈ ಜಗದೀಶ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು
ಮಾರ್ಗರೇಟ್​ ಆಳ್ವ,,ನಟ ಜೈ ಜಗದೀಶ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು
Updated on
ಬೆಂಗಳೂರು: 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬುಧವಾರ ಬಿಡುಗಡೆಯಾಗಿದ್ದು ಮಾರ್ಗರೇಟ್​ ಆಳ್ವ,,ನಟ ಜೈ ಜಗದೀಶ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು ಸೇರಿ 63 ಮಂದಿಗೆ ಪ್ರಶಸ್ತಿ ಲಭಿಸಿದೆ.
ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಸಂಜೆ ಬಿಡುಗಡೆಗೊಳಿಸಿದೆ.
ಉಪಚುನಾವಣೆ ಇದ್ದ ಕಾರಣ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಮುನ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ.
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ವಿವರ ಹೀಗಿದೆ-

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com