ಕಲಬುರಗಿ: ರಸ್ತೆ ಬದಿ ನಿಂತಿದ್ದವರಿಗೆ ಲಾರಿ ಢಿಕ್ಕಿ; ಮೂವರ ದುರ್ಮರಣ, ಹಲವರಿಗೆ ಗಾಯ

ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಜೇವರ್ಗಿ: ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿಯ ಜೇರಟಗಿಯಲ್ಲಿ ನಡೆದಿದೆ.
ಮೃತರು ಕೆಲಸಕ್ಕೆ ತೆರಳಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ.  ವೇಳೆ ಅವಘಡ ಸಂಭವಿಸಿದೆ.
ಮೃತರೆಲ್ಲರೂ ಜೇವರ್ಗಿ ತಾಲೂಕಿನ ಜೀರಟಗಿ ಗ್ರಾಮದವರೆಂದು ತಿಳಿದು ಬಂದಿದೆ. 
ಗಾಯಾಳುಗಳನ್ನು  ಜೇವರ್ಗಿ ಮತ್ತು ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೇಲೋಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com