ಬೆಂಗಳೂರು: ಬಂಧಿತ ಶಂಕಿತ ಉಗ್ರನಿಗೆ ಲಷ್ಕರ್ -ಇ- ತೊಯ್ಬಾ ಜೊತೆಗೆ ನಂಟು- ಸಿಸಿಬಿ

2008ರ ಬೆಂಗಳೂರು ಸರಣಿ ಬಾಂಬ್ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಂಬಯಾ ಎ ಸಲೀಮ್ (41) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: 2008ರ ಬೆಂಗಳೂರು ಸರಣಿ ಬಾಂಬ್ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಪರಂಬಯಾ ಎ ಸಲೀಮ್ (41)  ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈತ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಕಾರ್ಯನಿರ್ವಹಿಸುತ್ತಿರುವ ಲಷ್ಕರ್ ಇ- ತೊಯ್ಬಾ ಸಂಘಟನೆ ಕಮಾಂಡರ್  ವಾಲಿ  ಸೇರಿದಂತೆ ಮತ್ತಿತರ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com