ಪ್ರಸ್ತಾವನೆಯಲ್ಲಿರುವಂತೆ ಎಂಟನೇ ತರಗತಿಯ ವಿದ್ಯಾರ್ಥಿ ತನ್ನ ಶಾಲೆ, ಮನೆಯ ಆವರಣದಲ್ಲಾಗಲೀ ಅಥವಾ ರಸ್ತೆ ಬದಿಯಲ್ಲಾಗಲಿ ಗಿಡ ನೆಡಬೇಕು.ಇದಕ್ಕೆ ಬೇಕಾದ ಮಾವು, ಹಲಸು, ತೇಗ ಸೇರಿ ವಿವಿಧ ನಮೂನೆಯ ಹತ್ತು ಗಿಡಗಳನ್ನು ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯೇ ನಿಡಲಿದೆ. ಮೂರು ವರ್ಷ ಎಂದರೆ ವಿದ್ಯಾರ್ಥಿ ಹತ್ತನೇ ತರಗತಿ ಮುಗಿಸುವವರೆಗೆ ಆ ಗಿಡಗಳನ್ನು ಪೋಷಿಸಲುಬೇಕು.