ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ’ನೋ’ ಎಂದಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಆನುಮೋದನೆ ಆದೇಶ ತಡೆ ಹಿಡಿಯಲು ಕುಮಾರಸ್ವಾಮಿ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದಾರೆ.