ಶಿರಸಿ: ಕೊಲೆ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಶಿರಸಿಯ ಕಸ್ತೂರ್ಬಾ ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಶಿರಸಿ: ಕೊಲೆ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಶಿರಸಿ: ಕೊಲೆ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
Updated on: 
ಶಿರಸಿ: ಶಿರಸಿಯ ಕಸ್ತೂರ್ಬಾ ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೃತ ಯುವಕನನ್ನು ಅಸ್ಲಮ್(25) ಎಂದು ಗುರುತಿಸಲಾಗಿದ್ದು ಮೈಮೇಲೆ ಗಾಯದ ಗುರುತುಗಳು ಕಂಡು ಬಂದಿದೆ, ಪೋಲೀಸರು ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಹಲವು ಅನುಮಾನಗಳಿಗೆ ಎಡೆ ಮಾಡಿರುವ ಈ ಶವವನ್ನು ಸಧ್ಯ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. 
ಘಟನೆ ಸಂಬಂಧ ಮಾರುಕಟ್ತೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com