ರಂಗನತಿಟ್ಟು ಪಕ್ಷಿಧಾಮಕ್ಕೆ ಇನ್ನಷ್ಟು ಮೆರಗು ನೀಡಲು ಅರಣ್ಯ ಇಲಾಖೆ ಸಜ್ಜು

ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮಕ್ಕೆ ಮುಂದಿನ ಸಲ ನೀವು ದೋಣಿ ವಿಹಾರಕ್ಕೆ ಹೋದರೆ ಹಲವು ...
ರಂಗನತಿಟ್ಟು ಪಕ್ಷಿಧಾಮ
ರಂಗನತಿಟ್ಟು ಪಕ್ಷಿಧಾಮ
Updated on
ಮೈಸೂರು: ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮಕ್ಕೆ ಮುಂದಿನ ಸಲ ನೀವು ದೋಣಿ ವಿಹಾರಕ್ಕೆ ಹೋದರೆ ಹಲವು ಮಾಹಿತಿಗಳನ್ನು ಹೊತ್ತು ತರುವುದು ಗ್ಯಾರಂಟಿ.
ಈ ಹಿಂದೆ ಇಲ್ಲಿ ನಾವಿಕರು ಖಾಕಿ ಬಣ್ಣದ ದಿರಿಸನ್ನು ಧರಿಸುತ್ತಿದ್ದರು. ಆದರೆ ಇನ್ನು ಮುಂದೆ ಅವರು ಪ್ಯಾಂಟ್ ಮತ್ತು ಟಿ-ಶರ್ಟ್ ನಲ್ಲಿ ಕಂಗೊಳಿಸಲಿದ್ದಾರೆ. ಪ್ರವಾಸಿಗರಿಗೆ ಹೊಸ ಅನುಭವ ನೀಡಲು ರಂಗನತಿಟ್ಟು ಪಕ್ಷಿಧಾಮಕ್ಕೆ ಹೊಸ ರೂಪ ನೀಡಲು ಅರಣ್ಯ ಇಲಾಖೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬದಲಾವಣೆ ಕೆಲಸ ಅಲ್ಲಿ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com