ಹೃದಯವಿದ್ರಾವಕ: ದಸರಾ ಆನೆ ದ್ರೋಣ ನ ಕೊನೆಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆ

ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಆನೆಯ ಪಕ್ಕ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಜ್ಯೂನಿಯರ್ ದ್ರೋಣ ಸಾವನ್ನಪ್ಪಿದೆ.
ದಸರಾ ಆನೆ ದ್ರೋಣ ನ ಕೊನೆಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆ
ದಸರಾ ಆನೆ ದ್ರೋಣ ನ ಕೊನೆಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆ
Updated on
ಮೈಸೂರು: ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಆನೆಯ ಪಕ್ಕ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಜ್ಯೂನಿಯರ್ ದ್ರೋಣ  ಸಾವನ್ನಪ್ಪಿದೆ. 
37 ವರ್ಷದ ದ್ರೋಣ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವ ಮತ್ತಿಗೋಡು ಆನೆ ಶಿಬಿರದ ತಿಥಿಮತಿಯಲ್ಲಿ ಬಾಯಾರಿಕೆಯಾಗಿ ನೀರು ಕುಡಿದ ಬಳಿಕ ಅಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದೆ. ನೀರು ಕುಡಿದಾದ ನಂತರ ಆನೆ ಕುಸಿದು ಬೀಳುವುದನ್ನು ಕಂಡ ಅರಣ್ಯ ಸಿಬ್ಬಂದಿ ಅದರತ್ತ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದರು. ಆದರೆ ಅಷ್ಟರಲ್ಲೇ ಆನೆ ಸಾವನ್ನಪ್ಪಿದೆ.  ಆನೆ ದ್ರೋಣ ಅಸ್ವಸ್ಥಗೊಂಡು ಕುಸಿದು ಬೀಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com