ಗೋಕರ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಿಲ್ ಕುಂಬ್ಳೆ ದಂಪತಿ

ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ ಭಾನುವಾರ ಗೋಕರ್ಣದ ಶ್ರೀ ಮಹಾಬಲೇಶ್ವರ ...
ದೇವಳದಲ್ಲಿ ವಿಶೇಷ ಪೂಜೆ
ದೇವಳದಲ್ಲಿ ವಿಶೇಷ ಪೂಜೆ
Updated on
ಗೋಕರ್ಣ: ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ ಭಾನುವಾರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶಿವನ ಆತ್ಮಲಿಂಗಕ್ಕೆ ವಿಶೇಷ ಪೂಜೆ ಅಭಿಷೇಕ ನೆರವೇರಿಸಿದರು.
ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ದಂಪತಿಗೆ ದೇವಾಲಯದ ಅರ್ಚಕರು ಸ್ಮರಣಿಕೆ ನೀಡಿ ಗೌರವಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com