ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ನಡು ರಸ್ತೆಯಲ್ಲಿ ಸಿಕ್ಕ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್ ಸ್ಕಿಡ್ ಆಗಿ ಅಪಘಾತವಾಗಿದೆ. ಈ ವೇಳೆ ಧವನ್ ಎಂಬ ಬಾಲಕ ಸಾವನ್ನಪ್ಪಿದ್ದರೆ ಆತನ ಪೋಷಕರಾದ ಪವಿತ್ರ ಮತ್ತು ರವಿಕುಮಾರ್.ಗಾಯಗೊಂಡಿದ್ದಾರೆ. ಇವರು ಮೈಸೂರಿನ ಕೆಜಿ ಕೊಪ್ಪಳ್ ನಿವಾಸಿಗಳಾಗಿದ್ದರು ಎಂದು ಪೋಲೀಸರು ಹೇಳಿದ್ದಾರೆ.