ಸಂಗ್ರಹ ಚಿತ್ರ
ರಾಜ್ಯ
ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಸಮ್ಮತಿ
ಸ್ಪೀಕರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು, ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ..
ನವದೆಹಲಿ: ಅನರ್ಹ ಶಾಸಕರ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ,
ಸ್ಪೀಕರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು, ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ರಿಜಿಸ್ಚ್ರಾರ್ ಅವರಿಗೆ ಪ್ರಕರಣವನ್ನು
ಲಿಸ್ಟ್ ಮಾಡಲು ಸೂಚಿಸಿದೆ.
ಜುಲೈ 26 ಮತ್ತು ಆಗಸ್ಟ್ 1 ರಂದು ಮ್ಮ ಅನರ್ಹತೆ ಪ್ರಶ್ನಿಸಿ ಸುಪ್ರೀೇ ಕೋರ್ಟ್ ಗೆ ಶಾಸಕರು ಅರ್ಜಿ ಸಲ್ಲಿಸಿದ್ದರು.

