ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು

ಪಟ್ಟಣದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು
ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು

ಬಂಟ್ವಾಳ: ಪಟ್ಟಣದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮಣ್ಣಿನ ಕೆಳಗೆ ಸಿಕ್ಕಿಬಿದ್ದ ಮೃತದೇಹಗಳನ್ನು ಹೊರ ತೆಗೆದು ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com