ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿದ್ದಾರೆ: ಆರ್.ಅಶೋಕ್ ಲೇವಡಿ

ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಹುಬ್ಬಳ್ಳಿ: ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.

ಈಗ ಬರೀ ಬುರುಡೆ ಬಿಡುತ್ತಿದ್ದಾರೆ ಎಂದು ಆರ್​ ಅಶೋಕ್ ಅವರು ಲೇವಡಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆ ಯಲಿ ಎಂಬುದು ಜನತೆಯ ಆಶಯವಾಗಿದೆ. ಹೀಗಾಗಿ ಜನರು ಈ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಕೈಹಿಡಿದಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com