ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ: ಸಿಎಂ ನಡೆಗೆ ಮೆಚ್ಚುಗೆಯ ಮಹಾಪೂರ 

ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ: ಸಿಎಂ ನಡೆಗೆ ಮೆಚ್ಚುಗೆಯ ಮಹಾಪೂರ
ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ: ಸಿಎಂ ನಡೆಗೆ ಮೆಚ್ಚುಗೆಯ ಮಹಾಪೂರ
Updated on: 

ಬೆಂಗಳೂರು: ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com