ಅಪಘಾತ
ರಾಜ್ಯ
ಹೊಸಪೇಟೆ: ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು!
ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ.
ಹೊಸಪೇಟೆ: ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ.
ಮೃತನನ್ನು ಬಸರಕೋಡ್ ತಾಂಡದ 33 ವರ್ಷದ ಡಾಖ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.
ಬಸ್ ಚಾಲಕನ ನಿರ್ಲಕ್ಷದಿಂದ ಈ ಅಪಘಾತ ಸಂಭವಿಸಿದೆ ಎಂದು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ