ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಂಸದೆ ಸುಮಲತಾ 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಜಿಯೊಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಸದ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. 
ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಸುಮಲತಾ ಅಂಬರೀಷ್
ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಸುಮಲತಾ ಅಂಬರೀಷ್
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಜಿಯೊಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಸದ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. 


ಅವರನ್ನು ಕಂಡು ಆರೋಗ್ಯ ವಿಚಾರಿಸಲು ಪಕ್ಷಾತೀತವಾಗಿ ರಾಜಕೀಯ ನಾಯಕರು, ಮಠಾಧಿಪತಿಗಳು, ಅಭಿಮಾನಿಗಳು ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.


ನಿನ್ನೆ ಅವರನ್ನು ಭೇಟಿ ಮಾಡಿದ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಆರೋಗ್ಯ ವಿಚಾರಿಸಿ ಶೀಘ್ರವೇ ಗುಣಮುಖರಾಗಿ ಮತ್ತೆ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗುವಂತೆ ಆಶಿಸಿದರು.ಇದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com