ಬೆಂಗಳೂರು: ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ದಾಳಿ, ಯುವತಿ ರಕ್ಷಣೆ

ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ದಾಳಿ ನಡೆಸಿ, ಓರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ದಾಳಿ ನಡೆಸಿ, ಓರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ನಗರದ ಬ್ಯಾಡರ್ ಹಳ್ಳಿ ಪೊಲೀಸರು, ಮುದ್ದಿನಪಾಳ್ಯದ ದೊಡ್ಡಣ್ಣ ವೃತ್ತದಲ್ಲಿರುವ ಲೋಟಸ್ ಆಯುರ್ವೇದಿಕ್ ಸ್ಪಾ ಸೆಂಟರ್ ಮೇಲೆ ದಾಳಿ ನಡೆಸಿ, ಸ್ಪಾ ಮಾಲೀಕರಾದ ಚಂದ್ರಕಲಾ (36) ಎಂಬುವವರನ್ನು ಬಂಧಿಸಿದ್ದಾರೆ. 

ಮಸಾಜ್ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರ ದಾಳಿ ಕೈಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com