ರಾಜ್ಯದಲ್ಲಿ ಏಪ್ರಿಲ್ 1ರಿಂದ ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಆರಂಭ

ರಾಜ್ಯದಲ್ಲಿ ರಾಜ್ಯದಲ್ಲಿ 2020ರ ಏಪ್ರಿಲ್ 15ರಿಂದ  ರಾಷ್ಟ್ರೀಯ ಜನಸಂಖ್ಯೆ ನೋಂದಣಿ(ಎನ್‌ಪಿಆರ್‌) ಮತ್ತು ಜನಗಣತಿ ಆರಂಭವಾಗಲಿದೆ.
ಎನ್‌ಪಿಆರ್‌
ಎನ್‌ಪಿಆರ್‌
Updated on: 

ಬೆಂಗಳೂರು: ರಾಜ್ಯದಲ್ಲಿ ರಾಜ್ಯದಲ್ಲಿ 2020ರ ಏಪ್ರಿಲ್ 15ರಿಂದ  ರಾಷ್ಟ್ರೀಯ ಜನಸಂಖ್ಯೆ ನೋಂದಣಿ(ಎನ್‌ಪಿಆರ್‌) ಮತ್ತು ಜನಗಣತಿ ಆರಂಭವಾಗಲಿದೆ.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜನಗಣತಿ ಕಾರ್ಯಾಚರಣೆ ನಿರ್ದೇಶಕ ಎಸ್ ಬಿ ವಿಜಯಕುಮಾರ್, ಈ ಸಂಬಂಧ ಸಿದ್ಧತಾ ಕಾರ್ಯಗಳನ್ನು ಜನಗಣತಿ ಆರಂಭಿಸಲಾಗಿದ್ದು, ಮೊದಲ ಹಂತದಲ್ಲಿ ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com