ಅತೀ ಹೆಚ್ಚು ಅಂಕ ಪಡೆದ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್ಸೈಟ್ನಲ್ಲಿ ಪ್ರಕಟ

ಇನ್ನು ಮುಂದೆ‌ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ  ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸಚಿವ ಸುರೇಶ್‌ಕುಮಾರ್ ಪರೀಕ್ಷಾ ಮಂಡಳಿಗೆ ಆದೇಶ ನೀಡಿದ್ದಾರೆ.
ವಿದ್ಯಾರ್ಥಿನಿಯರು
ವಿದ್ಯಾರ್ಥಿನಿಯರು

ಬೆಂಗಳೂರು: ಇನ್ನು ಮುಂದೆ‌ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ  ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸಚಿವ ಸುರೇಶ್‌ಕುಮಾರ್ ಪರೀಕ್ಷಾ ಮಂಡಳಿಗೆ ಆದೇಶ ನೀಡಿದ್ದಾರೆ.
 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಚಿವರು ನಡೆಸಿಕೊಡುವ  'ಸಂವೇದನಾ' ಫೋನ್ ಇನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಬಂದ ಮನವಿಗಳ ಆಧಾರದ ಮೇಲೆ ಕಳೆದ ವರ್ಷ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com