ಕಂದಾಯ ಅಧಿಕಾರಿ, ಐಟಿ ಮಾಜಿ ಅಧಿಕಾರಿಗಳ ನಿವಾಸಗಳ ಮೇಲೆ ಸಿಬಿಐ ದಾಳಿ

ಭಾರತೀಯ ಕಂದಾಯ ಅಧಿಕಾರಿ ಹಾಗೂ ತೆರಿಕೆ ಇಲಾಘೆ ಮಾಜಿ ಉಪ ಆಯುಕ್ತರ ನಿವಾಸ ಹಾಗೂ ಕಚೇರಿಗಳ ಮೇಲೆ ಕೇಂದ್ರ ತನಿಖಾ ದಳದ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಭಾರತೀಯ ಕಂದಾಯ ಅಧಿಕಾರಿ ಹಾಗೂ ತೆರಿಕೆ ಇಲಾಘೆ ಮಾಜಿ ಉಪ ಆಯುಕ್ತರ ನಿವಾಸ ಹಾಗೂ ಕಚೇರಿಗಳ ಮೇಲೆ ಕೇಂದ್ರ ತನಿಖಾ ದಳದ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. 

ಇದಲ್ಲದೆ ಮತ್ತೆ ಮೂವರು ವ್ಯಕ್ತಿಗಳಿಗೆ ಸಂಬಂಧಿ ನಗರದ ಐರು ಪ್ರದೇಶಗಳ ಮೇಲೂ ಸಿಬಿಐ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕಾರವಾರ, ಹೊಸೂರು ಹಾಗೂ ತಮಿಳುನಾಡಿನ ಕಚೇರಿ ನಿವಾಸಗಳ ಮೇಲೂ ದಾಳಿ ನಡೆಸಿದೆ. 

2017ರಲ್ಲಿ ಈ ಇಬ್ಬರೂ ಅಧಿಕಾರಿಗಳು ಖಾಸಗಿ ಕಂಪನಿಯೊಂದರ ಮೇಲೆ ದಾಳಿ ನಡೆಸಿದ್ದರು. ಆದರೆ, ಅಕ್ರಮಗಳು ಕಂಡುಬಂದಿದ್ದರೂ. ಯಾವುದೇ ಕ್ರಮಗಳು ಕೈಗೊಳ್ಳದಿರುವುದು ದಾಳಿ ವೇಳೆ ಮಾಹಿತಿ ತಿಳಿದುಬಂದಿದೆ ಎಂದು ಸಿಬಿಐ ವಕ್ತಾರರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com