ಶನಿವಾರ, ನಾಯಕ್ ಕಾಲೇಜಿಗೆ ಹೋಗಲಿಲ್ಲ, ಮತ್ತು ಅವನ ಸ್ನೇಹಿತರು ಅವನನ್ನು ಕರೆದಾಗ, ಅವರು ಮೊಬೈಲ್ ಫೋನ್ ರಿಸೀವ್ ಮಾಡಿಲ್ಲ. ಆತ ಯುವತಿಯರೊಡನೆ ಸ್ವಲ್ಪ ಕಾಲ ಚಾಟ್ ಮಾಡಿದ್ದ. ಆದರೆ ಬಳಿಕ ಏನಾಗಿದೆ ಎನ್ನುವುದು ತಿಳಿದಿಲ್ಲ. ಅಲ್ಲದೆ ನಾಯಕ್ ತನ್ನ ಹಳೆ ಮೊಬೈಲ್ ಬದಲಿಸಿ ಹೊಸ ಫೋನ್ ಖರೀದಿಸಿದ್ದ. ಹಳೆ ಮೊಬೈಲ್ ನಲ್ಲಿ ನಾವು ಇನ್ನಷ್ಟು ಮಾಹಿತಿ ಪಡೆಯಲು ಸಾಧ್ಯವಿತ್ತು ಎಂದು ಪೋಲೀಸ್ ಅಧಿಕಾರಿ ಹೇಳಿದ್ದಾರೆ.