ಗೌತಮ್ 2009ನೇ ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಆದರೆ, ಅಶ್ವತಿ 2013ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಆಗಿದ್ದಾರೆ. ನಾಲ್ಕು ವರ್ಷದ ಹಿಂದೆಯೇ ಇವರಿಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಅಶ್ವತಿ ಕ್ಯಾಲಿಕಟ್‍ನ ಹಿರಿಯ ವಕೀಲರಾದ ಸೆಲ್ವಿರಾಜ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಜಿಲ್ಲಾಧಿಕಾರಿ ಪುಷ್ಪಾ ಅವರ ಪುತ್ರಿಯಾಗಿದ್ದಾರೆ.