ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಪೊಲೀಸ್ ಸಿಬ್ಬಂದಿಗೆ ಶೇಕಡಾ 30 ರಿಂದ 35 ರಷ್ಟು ವೇತನ ಪರಿಷ್ಕರಣೆ ಮಾಡಬೇಕೆಂದು ಔರಾದ್ಕರ್ ನೇತೃತ್ವದ ಸಮಿತಿ 2016ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ವರದಿ ಅನುಷ್ಠಾನ ಮಾಡುವಲ್ಲಿ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.