ಶ್ರೀಧರ ಬನವಾಸಿ, ಕರದಳ್ಳಿಯವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ
ರಾಜ್ಯ
ಶ್ರೀಧರ ಬನವಾಸಿ, ಕರದಳ್ಳಿಯವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ
ಕೇಂದ್ರ ಸಾಹಿತ್ಯ ಅಕಾಡಮಿ 2019ನೇ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ಪ್ರಶಸ್ತಿಗಳ ಘೋಷಣೆ ಮಾಡಿದೆ.
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡಮಿ ೨೦೧೯ನೇ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ಪ್ರಶಸ್ತಿಗಳ ಘೋಷಣೆ ಮಾಡಿದೆ.
ಕನ್ನಡದ ಲೇಖಕರಾದ ಚಂದ್ರಕಾಂತ ಕರದಳ್ಳಿಯವರಿಗೆ ಈ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ.
ಸಾಹಿತಿ ಶ್ರೀಧರ ಬನವಾಸಿ ಜಿ.ಸಿ.ಯವರ "ಬೇರು" ಕೃತಿಗೆ ಪ್ರಸ್ಕ್ತ ಸಾಲಿನ ಯುವ ಪುರಸ್ಕಾರ ಲಭಿಸಿದೆ. ಚಂದ್ರಕಾಂತ ಅವರ "ಕಾಡು ಕನಸಿನ ಬೀಡಿಗೆ" ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಒಲಿದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ