ಬೀದರ್: ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಬೀದ್ ನ ಬಸವ ಕಲ್ಯಾಣದಲ್ಲಿ ನಡೆದಿದೆ..ಜಾಮೀಯಾ ಸಮೀಪದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ, ಮಣ್ಣಿನ ಗೋಟೆ ಹಾಗೂ ಮೇಲ್ಚಾವಣಿ ಕುಸಿದು ಬಿದ್ದಿದ್ದರಿಂದ ಮಲಗಿದ್ದವರಿಗೆ ಮೇಲೇಳಲು ಆಗಲಿಲ್ಲ,.ನದೀಂ ಮತ್ತು ಆತನ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ, ಇನ್ನೂ ಪೊಲೀಸರ ಸಹಾಯದಿಂದ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics