ಬೆಂಗಳೂರು: ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ. .ಇತ್ತೀಚಿಗೆ ಕ್ಯಾಂಪಸ್ ಆವರಣದಲ್ಲಿ ವಾಕಿಂಗ್ ಮಾಡುತ್ತಿದ್ದವರ ಜೊತೆಗಿದ್ದ ನಾಯಿಯೊಂದು ನವಿಲೊಂದನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಹೊಸ ಆದೇಶ ಜಾರಿಗೆ ಬರುತ್ತಿದೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos