ಕುದುರೆಮುಖ ರಾಷ್ಟ್ರೀಯ ಉದ್ಯಾವನದ 100 ಎಕರೆ ಅರಣ್ಯ ಬೆಂಕಿಗೆ ಆಹುತಿ!

ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತಗಳು ಸಂಭವಿಸುತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 100 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾವನದ 100 ಎಕರೆ ಅರಣ್ಯ ಬೆಂಕಿಗೆ ಆಹುತಿ!
ಕುದುರೆಮುಖ ರಾಷ್ಟ್ರೀಯ ಉದ್ಯಾವನದ 100 ಎಕರೆ ಅರಣ್ಯ ಬೆಂಕಿಗೆ ಆಹುತಿ!
Updated on
ಚಿಕ್ಕಮಗಳೂರು: ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತಗಳು ಸಂಭವಿಸುತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 100 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. 
ಮೀಸಲು ಅರಣ್ಯ ಪ್ರದೇಶದಲ್ಲಿ ಮರಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಬಂಡಿಪುರ ಅರಣ್ಯ ಬೆಂಕಿ ಅವಘಡ ನಡುವೆಯೇ ಈ ಘಟನೆ ನಡೆದಿದೆ. ಕುದುರೆಮುಖ ಅರಣ್ಯ ಪ್ರದೇಶದ ಭಗವತಿ ನೇಚರ್ ಕ್ಯಾಂಪ್ ನಲ್ಲಿ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com