ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾಗಿ ಎನ್, ಭೃಂಗೀಶ್ ನೇಮಕ

ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾಗಿ ಹಾಲಿ ಜಂಟಿ ನಿರ್ದೇಶಕರಾಗಿರುವ ಎನ್. ಭೃಂಗೀಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಎನ್, ಭೃಂಗೀಶ್
ಎನ್, ಭೃಂಗೀಶ್
Updated on
ಬೆಂಗಳೂರು: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ನಿರ್ದೇಶಕರಾಗಿ ಹಾಲಿ ಜಂಟಿ ನಿರ್ದೇಶಕರಾಗಿರುವ ಎನ್. ಭೃಂಗೀಶ್  ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ವಾರ್ತಾ ಇಲಾಖೆ ಜಂಟಿ ನಿರ್ದೇಶಕರಾಗಿರುವ ಇವರನ್ನು ತಕ್ಷಣದಿಂದಲೇ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಭೃಂಗೇಶ್ ಅವರೌ ಮಾಧ್ಯಮ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com