ದ್ವಿತೀಯ ಪಿಯುಸಿ ಜೀವಶಾಸ್ತ್ರ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇಲ್ಲ; ಶಿಕ್ಷಣ ಇಲಾಖೆ ಸ್ಪಷ್ಟನೆ

ಮಾರ್ಚ್ 14ರಂದು ನಡೆದ ದ್ವಿತೀಯ ಪಿಯುಸಿ ಜೀವಶಾಸ್ತ್ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಾರ್ಚ್ 14ರಂದು ನಡೆದ ದ್ವಿತೀಯ ಪಿಯುಸಿ ಜೀವಶಾಸ್ತ್ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವುದಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಜೀವಶಾಸ್ತ್ರ ಪರೀಕ್ಷೆ ಕಷ್ಟವಾಗಿತ್ತು ಎಂದು ಅನೇಕ ವಿದ್ಯಾರ್ಥಿಗಳು ಸಹಾಯವಾಣಿ, ಇಮೇಲ್ ಮೂಲಕ ಇಲಾಖೆಗೆ ದೂರು ಸಲ್ಲಿಸಿದ್ದರಿಂದ ಇಲಾಖೆ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿತ್ತು. ಆದರೆ ನಂತರ ಪರಿಶೀಲಿಸಿದ ನಂತರ ಎಲ್ಲಾ ಪ್ರಶ್ನೆಗಳು ಎನ್ ಸಿಇಆರ್ ಟಿ ಸಿಲೆಬಸ್ ನಿಂದಲೇ ಬಂದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com