
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಪರಿಹಾರಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಪೂಜೆ ಮತ್ತು ಯಜ್ಞಗಳ ಮೂಲಕ ವರುಣನ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸದ್ಯದಲ್ಲೇರಾಜ್ಯದಲ್ಲಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಿದ್ದಾರೆ.
Advertisement