ಮೈಸೂರು: ಆನೆ ದಾಳಿಗೆ ರೈತ ಬಲಿ

ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡು ಆನೆ ದಾಳಿಯಿಂದ ಗಾಯಗೊಂಡಿದ್ದ ರೈತನೊಬ್ಬ ಮೃಪಟ್ಟಿದ್ದಾನೆ . 
ಮೈಸೂರು: ಆನೆ ದಾಳಿಗೆ ರೈತ ಬಲಿ
ಮೈಸೂರು: ಆನೆ ದಾಳಿಗೆ ರೈತ ಬಲಿ
Updated on: 

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡು ಆನೆ ದಾಳಿಯಿಂದ ಗಾಯಗೊಂಡಿದ್ದ ರೈತನೊಬ್ಬ ಮೃಪಟ್ಟಿದ್ದಾನೆ .

ಮೃತ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತನ್ನ ಜಮೀನಿನಲ್ಲಿ ಕೆಲಸದಲ್ಲಿ ನಿರತವಾಗಿದ್ದ ಸಮಯದಲ್ಲಿ ಆನೆ ಆತನ ಮೇಲೆ ದಾಳಿ ನಡೆಸಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಯೋಜವಾಗದೇ ಅವರು ಸಾವನ್ನಪ್ಪಿದ್ದಾರೆ.

ಈ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಮತ್ತು ಕುಮಾರ್ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com