ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಐವರು ನ್ಯಾಯಾಧೀಶರ ಅಧಿಕಾರ ಸ್ವೀಕಾರ

ಕರ್ನಾಟಕ ಹೈಕೋರ್ಟ್ ಗೆ ಎನ್ ಎಸ್ ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್ ನಟರಾಜ್,ಹೇಮಂತ್ ಚಂದನ್ ಗೌಡರ್ ಹಾಗೂ ಪ್ರದೀಪ್ ಸಿಂಗ್ ಯೆರೂರು ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಐವರು ನ್ಯಾಯಮೂರ್ತಿಗಳ ನೇಮಕ
ಐವರು ನ್ಯಾಯಮೂರ್ತಿಗಳ ನೇಮಕ
Updated on

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಎನ್ ಎಸ್ ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್ ನಟರಾಜ್,ಹೇಮಂತ್ ಚಂದನ್ ಗೌಡರ್ ಹಾಗೂ ಪ್ರದೀಪ್ ಸಿಂಗ್ ಯೆರೂರು ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸೋಮವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಿ,ಆರ್ ವಾಲಾ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. 

ಈ ನ್ಯಾಯಮೂರ್ತಿಗಳ ಅಧಿಕಾರಾವಧಿ 2 ವರ್ಷ ಆಗಿರುತ್ತದೆ, ಹೈಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 39 ಕ್ಕೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com