ವರ್ಷಕ್ಕೆರಡು ಚುನಾವಣೆ ಎದುರಿಸುವುದು ಕಷ್ಟ:ವೆಂಕಟರಾವ್ ನಾಡಗೌಡ

ಪ್ರಜಾತಂತ್ರ ವ್ಯವಸ್ಥೆಯುಳ್ಳ ದೇಶದಲ್ಲಿ ವರ್ಷಕ್ಕೆ ಎರಡು ಚುನಾವಣೆ ನಡೆಯುವುದು ಸೂಕ್ತವಲ್ಲ, ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಈಗಲೇ ನಿರ್ದಿಷ್ಟವಾಗಿ ಹೇಳುವುದು ಕಷ್ಟ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.
ಮಾಜಿ ಸಚಿವ ವೆಂಕಟರಾವ್ ನಾಡಗೌಡ
ಮಾಜಿ ಸಚಿವ ವೆಂಕಟರಾವ್ ನಾಡಗೌಡ
Updated on

ಬೆಂಗಳೂರು: ಪ್ರಜಾತಂತ್ರ ವ್ಯವಸ್ಥೆಯುಳ್ಳ ದೇಶದಲ್ಲಿ ವರ್ಷಕ್ಕೆ ಎರಡು ಚುನಾವಣೆ ನಡೆಯುವುದು ಸೂಕ್ತವಲ್ಲ, ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಈಗಲೇ ನಿರ್ದಿಷ್ಟವಾಗಿ ಹೇಳುವುದು ಕಷ್ಟ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ನಮ್ಮ ದೇಶದಲ್ಲಿ ಪದೇಪದೇ ಚುನಾವಣೆ ಎದುರಾಗುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಗೊಂದಲವಿದ್ದ ಕಾರಣ ಸರ್ಕಾರ ಪತನಗೊಳ್ಳಬೇಕಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com