ಚಾಮರಾಜನಗರ: ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಸಾವು

ಹೃದಯಾಘಾತದಿಂದ ಮತಗಟ್ಟೆ ಅಧಿಕಾರಿ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಾಂತಮೂರ್ತಿ (48) ಮೃತ ಮತಗಟ್ಟೆ ಅಧಿಕಾರಿ. ಸುಲ್ತಾನ ಷರೀಫ್ ಸರ್ಕಲ್ ಬಳಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಹೃದಯಾಘಾತದಿಂದ ಮತಗಟ್ಟೆ ಅಧಿಕಾರಿ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಶಾಂತಮೂರ್ತಿ (48) ಮೃತ ಮತಗಟ್ಟೆ ಅಧಿಕಾರಿ. ಸುಲ್ತಾನ ಷರೀಫ್ ಸರ್ಕಲ್ ಬಳಿ ಮತಗಟ್ಟೆ ಸಂಖ್ಯೆ 48ರಲ್ಲಿ ಈ ಘಟನೆ ನಡೆದಿದೆ.
ಶಾಂತಮೂರ್ತಿ ಹನೂರು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕರ್ನಾಟಕ ದಕ್ಷಿಣಾರ್ಧ ಭಾಗದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ. 14 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 10ರಲ್ಲಿ ಕಾಂಗ್ರೆಸ್, 4ರಲ್ಲಿ ಜೆಡಿಎಸ್ ಸ್ಪರ್ಧಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com