ಸಾಹಿತಿ ಚಂಪಾಗೆ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರಧಾನ ಮಾಡುವ ಈ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಖ್ಯಾತ ಸಾಹಿತಿ, ವಿಮರ್ಶಕರಾದ ಚಂದ್ರಶೇಕರ ಪಾಟೀಲ ಆಯ್ಕೆಯಾಗಿದ್ದಾರೆ.

Published: 22nd April 2019 12:00 PM  |   Last Updated: 22nd April 2019 11:37 AM   |  A+A-


Chandrashekhar Patil

ಚಂಪಾ

Posted By : RHN RHN
Source : Online Desk
ಚಿತ್ರದುರ್ಗ: ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರಧಾನ ಮಾಡುವ ಈ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಖ್ಯಾತ ಸಾಹಿತಿ, ವಿಮರ್ಶಕರಾದ  ಚಂದ್ರಶೇಕರ ಪಾಟೀಲ ಆಯ್ಕೆಯಾಗಿದ್ದಾರೆ.

"ಸಾಹಿತ್ಯ ಕ್ಷೇತ್ರಕ್ಕೆ ಚಂದ್ರಶೇಕರ ಪಾಟೀಲರು ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಬರುವ ಮೇ 7ರಂದು ನಡೆಯಲಿರುವ ಬಸವ ಜಯಂತಿ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ" ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಪ್ರಶಸ್ತಿಯು ಐದು ಕ್ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಳೆದ ಸಾಲಿನಲ್ಲಿ ಪ್ರಕೃತಿ ಪ್ರೇಮಿ ಮಳವಳ್ಳಿಯ ಕಾಮೇಗೌಡರಿಗೆ ಬಸವಶ್ರೀ ಪ್ರಶಸ್ತಿ ಒಲಿದು ಬಂದಿತ್ತು.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp