ಭಾಲ್ಕಿ ಮಾಜಿ ಶಾಸಕ ಡಾ. ವಿಜಯಕುಮಾರ ಖಂಡ್ರೆ ನಿಧನ

ಬೀದರ್ ಜಿಲ್ಲೆ ಭಾಲ್ಕಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ(60) ಸೋಮವಾರ ವಿಧಿವಶರಾದರು.
ಡಾ.ವಿಜಯಕುಮಾರ ಖಂಡ್ರೆ(
ಡಾ.ವಿಜಯಕುಮಾರ ಖಂಡ್ರೆ(
ಬೀದರ್: ಬೀದರ್ ಜಿಲ್ಲೆ ಭಾಲ್ಕಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ(60) ಸೋಮವಾರ ವಿಧಿವಶರಾದರು. 
ಕೆಪಿಸಿಸಿ ಕಾರ್ಯಾಧ್ಯಕ್ಶ್ಜ ಈಶ್ವರ್ ಖಂಡ್ರೆ ಅವರ ಹಿರಿಯ ಸೋದರರಾದ ವಿಜಯ್‍ಕುಮಾರ್ ಇಂದು ಬೆಳಗ್ಗೆ 10.30 ಗಂಟೆಗೆ ಹೈದರಾಬಾದ್ ನ  ಸನ್ ಶೈನ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಎರಡು ಬಾರಿ ಭಾಲ್ಕಿ ಕ್ಷೇತ್ರದ ಶಾಸಕರಾಗಿದ್ದ  ವಿಜಯ್‍ಕುಮಾರ್ ಅಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನಪ್ರಿಯತೆ ಗಳಿಸಿದ್ದರು.
ಮೃತರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಕ್ಕೆ ನಡೆಯಲಿದೆ ಎಂದು ಈಶ್ವರ್ ಖಂಡ್ರೆ ಕಛೇರಿಯ ಅಧಿಕೃತ ಟ್ವೀಟ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com