ಬೆಂಗಳೂರು: ಖಾಸಗಿ ಫೋಟೋಗಳ ಮೂಲಕ ಯುವತಿಗೆ ಬ್ಲ್ಯಾಕ್ ಮೇಲ್; ಆರೋಪಿ ಬಂಧನ

ಗೆಳತಿಯೊಂದಿಗಿನ ಖಾಸಗಿ ಭಾವಚಿತ್ರಗಳನ್ನು ಆಕೆಯ ಸಂಬಂಧಿಗೆ ಕಳುಹಿಸಿ ಯುವತಿಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ...

Published: 15th August 2019 01:56 PM  |   Last Updated: 15th August 2019 01:56 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ಬೆಂಗಳೂರು: ಗೆಳತಿಯೊಂದಿಗಿನ ಖಾಸಗಿ ಭಾವಚಿತ್ರಗಳನ್ನು ಆಕೆಯ ಸಂಬಂಧಿಗೆ ಕಳುಹಿಸಿ ಯುವತಿಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿಕ್ಕಬಾಣಸವಾಡಿಯ ಕಿರಣ್ (23) ಬಂಧಿತ ಆರೋಪಿ. ಆಗಸ್ಟ್ 10ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಯುವತಿ ನೀಡಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದು, ಬುಧವಾರ ಸಂಜೆ ಕಮ್ಮನಹಳ್ಳಿ ಕೆ ಎಫ್ ಸಿ ಬಳಿ ಆತನನ್ನು ಬಂಧಿಸಿದ್ದಾರೆ. 

Stay up to date on all the latest ರಾಜ್ಯ news
Poll
HD Kumaraswamy

ಹಿಂದಿ ಗೊತ್ತಿರುವುದರಿಂದ ರಾಷ್ಟ್ರ ರಾಜಕಾರಣದಲ್ಲಿ ಉತ್ತರ ಭಾರತದ ನಾಯಕರಿಗೆ ದಕ್ಷಿಣದವರಿಗಿಂತ ಹೆಚ್ಚಿನ ಪ್ರಯೋಜನ ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp